ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಕೀಲ ವೃತ್ತಿ ತರಬೇತಿಗೆ ಅರ್ಜಿ ಆಹ್ವಾನ

ತುಮಕೂರು:ಪರಿಶಿಷ್ಟ ಜಾತಿ ಕಾನೂನು ಪದವೀಧರರು ಹಿರಿಯ ವಕೀಲರ ಬಳಿ ಕಾನೂನು ವೃತ್ತಿ ತರಬೇತಿ. ಪಡೆಯಲು ಸದರಿ ಅವಧಿಯಲ್ಲಿ ಶಿಷ್ಯವೇತನಕ್ಕಾಗಿ ಸಮಾಜ ಕಲ್ಯಾಣ ಇಲಾಖೆಯಿಂದ ಆಯ್ಕೆಯಾಗಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪರಿಶಿಷ್ಟ ಜಾತಿಗೆ ಸೇರಿರಬೇಕು.
ಅಭ್ಯರ್ಥಿಗಳು ಇಲಾಖೆ ವೆಬ್ ಸೈಟ್ ನಲ್ಲಿ ಆನ್ ಲೈನ್ ಮೂಲಕ ಜೂನ್ 18ರಿಂದ 31ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರನ್ನು ಸಂಪರ್ಕಿಸಬಹುದು.

ವರದಿ ಕೊಟ್ಟ ಕರಿಯಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ