ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಯೂತ್ ಅಥ್ಲೆಟಿಕ್ ಚಾಂಪಿಯನ್‍ಶಿಪ್ ಸ್ಪರ್ಧೆಗೆ ಜಿಲ್ಲೆಯ 4 ಕ್ರೀಡಾಪಟುಗಳು ಆಯ್ಕೆ

ಶಿವಮೊಗ್ಗ:19 ನೇ ಯೂತ್ ನ್ಯಾಷನಲ್ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ ಸ್ಪರ್ಧೆ ಜೂ.15 ರಿಂದ 17 ರವರೆಗೆ ಛತ್ತಿಸ್‍ಗಡದ ಬಿಲಾಸ್‍ಪುರದಲ್ಲಿ ನಡೆಯಲಿದ್ದು, ಈ ಸ್ಪರ್ಧೆಯಲ್ಲಿ ಜಿಲ್ಲೆಯಿಂದ ಕ್ರೀಡಾಪಟುಗಳಾದ ಗೌರಾಂಗಿ ಗೌಡ-ಹೆಪ್ಪಾತ್‍ಲೈನ್,ಗೌತಮಿ ಗೌಡ –ಎತ್ತರ ಜಿಗಿತ,ರೋಹಿತ್ ಕುಮಾರ್-ಎತ್ತರ ಜಿಗಿತ, ತೇಜಸ್-1000 ಮೀ ಕ್ರೀಡೆಗಳಲ್ಲಿ ಭಾಗವಹಿಸಲಿದ್ದಾರೆ.
ಈ ಕ್ರೀಡಾಪಟುಗಳು ದೈನಂದಿನ ತರಬೇತಿಯನ್ನು ಬಾಳಪ್ಪ ಮನೆ,ಅಥ್ಲೆಟಿಕ್ಸ್ ತರಬೇತುದಾರರಿಂದ ಪಡೆಯುತ್ತಿದ್ದಾರೆ.ಮಂಜುನಾಥಸ್ವಾಮಿ ಎಂ.ಟಿ ಸಹಾಯಕ ನಿರ್ದೇಶಕರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಸಿಬ್ಬಂದಿ ವರ್ಗದವರು ಕ್ರೀಡಾಪಟುಗಳಿಗೆ ಶುಭ ಹಾರೈಸಿದ್ದಾರೆ.

ವರದಿ:ಕೊಡಕ್ಕಲ್ ಶಿವಪ್ರಸಾದ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ