ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಂಗನವಾಡಿ ಕಾರ್ಯಕರ್ತೆಯರಿಗೆ 327 ಸ್ಮಾರ್ಟ್ ಫೋನ್ ವಿತರಣೆ

ಪೋಷಣ ಅಭಿಯಾನ ಯೋಜನೆಯಡಿ ಅಂಗನವಾಡಿ ಕಾರ್ಯಕರ್ತೆಯರಿಗೆ 327 ಸ್ಮಾರ್ಟ್ ಫೋನ್ ಗಳನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ವಿತರಿಸಿದರು

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಾಲೂಕ ಪಂಚಾಯತ್ ಸಭಾಭವನದಲ್ಲಿ ಶಿಶು ಅಭಿವೃದ್ಧಿ ಇಲಾಖೆಯ ಪೋಷಣ ಅಭಿಯಾನ ಯೋಜನೆಯಡಿ ಅಂಗನವಾಡಿ ಕಾರ್ಯಕರ್ತೆಯರಿಗೆ 327 ಸ್ಮಾರ್ಟ್ ಫೋನ್ ಗಳನ್ನು ವಿಧಾನಸಭೆ ಮುಖ್ಯ ಸಚೇತಕ ಹಾಗೂ ಶಾಸಕ ಅಶೋಕ ಪಟ್ಟಣ ಅವರು ಸಸಿಗೆ ನೀರು ಉಣಿಸುವುದರ ಮೂಲಕ ಚಾಲನೆ ನೀಡಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್,ಸೀರೆ ಹಾಗೂ ಮಕ್ಕಳ ಔಷಧಗಳನ್ನು ವಿತರಿಸಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಂಕರ್ ಕುಂಬಾರ್,ತಾಲೂಕು ಪಂಚಾಯತ್ ಅಧಿಕಾರಿ ಪ್ರವೀಣ್ ಕುಮಾರ್ ಸಾಲಿ, ಅಂಗನವಾಡಿ ಸಿಬ್ಬಂದಿಗಳು ಹಾಗೂ ಕಾರ್ಯಕರ್ತೆಯರು ಭಾಗವಹಿಸಿದ್ದರು.

ವರದಿ ಕರಿಯಪ್ಪ ಮಾ ಮಾದರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ