ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

371ಜೆ ಜಾರಿಯ ದಶಮಾನೋತ್ಸವದ ಪ್ರಯುಕ್ತ ಜಯದೇವ ಹೃದ್ರೋಗ ಮತ್ತು ಸಂಶೋಧನಾ ಆಸ್ಪತ್ರೆ ಉದ್ಘಾಟನೆ

ಕಲಬುರ್ಗಿ: ಕಲಬುರಗಿಯಲ್ಲಿ ಸುಮಾರು ₹192 ಕೋಟಿ ಕೆಕೆಆರ್‌ಡಿಬಿ ಅನುದಾನದಡಿ ನಿರ್ಮಿಸಲಾಗುತ್ತಿರುವ ಜಯದೇವ ಹೃದ್ರೋಗ ಮತ್ತು ಸಂಶೋಧನಾ ಆಸ್ಪತ್ರೆ ಬಹುತೇಕ ಕಾಮಗಾರಿ ಮುಗಿದಿದ್ದು, ಕೊನೆ ಹಂತದ ಕಾಮಗಾರಿ ಭರದಿಂದ ಸಾಗಿದೆ. 371ಜೆ ಜಾರಿಯ ದಶಮಾನೋತ್ಸವದ ಕೊಡುಗೆಯಾಗಿ ಆಗಸ್ಟ್‌ ಮಾಸಾಂತ್ಯಕ್ಕೆ ಈ ಆಸ್ಪತ್ರೆಯನ್ನು ನಮ್ಮ ಸರ್ಕಾರವು ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಸಮರ್ಪಿಸಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ಹೇಳಿದ್ದಾರೆ.

ವರದಿ:ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ