ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ತಾಲೂಕು ದೈಹಿಕ ಶಿಕ್ಷಕರಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲಾ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರು ಉಪಾಧ್ಯಕ್ಷರು ಕಾರ್ಯದರ್ಶಿಗಳು ಮತ್ತು ಸಂಘದ ಎಲ್ಲಾ ಸದಸ್ಯರು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸಿ ನಟರಾಜ್ ಅವರಿಗೆ ದೈಹಿಕ ಶಿಕ್ಷಕರ ಸಮಸ್ಯೆಗಳ ಮನವಿಯನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ವಜೀರ್ ಖಾನ ಗುಂಡೂರಾವ್ ಉಷಾ ಪ್ರಭಾಕರ್ ಶಿವಕುಮಾರ್ ಸತೀಶ್ ಜಯಮ್ಮ ಲೋಕೇಶ್ ಹಾಗೂ ದೈಹಿಕ ಶಿಕ್ಷಕರು ಇದ್ದರು.

ವರದಿ ಕೊಟ್ಟ ಕರಿಯಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ