ಬೆಂಗಳೂರು:ಮೈಸೂರು ಸಂಸದರಾದ ಶ್ರೀ ಯದುವೀರ ಕೃಷ್ಣದತ್ತ ಒಡೆಯರ್ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರನ್ನು ಗೃಹ ಕಚೇರಿ ಕಾವೇರಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ,ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಉಪಸ್ಥಿತರಿದ್ದರು.
ವರದಿ:ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ