ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪ್ರಕಟಣೆ

ಹಾವೇರಿ/ಸವಣೂರು:ದಿ:24:6:2024 ರಂದು ಜನಪ್ರಿಯ ಮಾಜಿ ಶಾಸಕರಾದ ಸನ್ಮಾನ್ಯ
” ಶ್ರೀ ಸೈಯದ್ ಅಜಿಮಪೀರ ಖಾದ್ರಿಜಿ “ಯವರ
ನೇತೃತ್ವದಲ್ಲಿ “ಜನ ಸ್ವರಾಜ ಪಾದಯಾತ್ರೆಯನ್ನು”
ಸವಣೂರ ತಾಲ್ಲೂಕಿನ ಕುರಬರಮಲ್ಲೂರ ಗ್ರಾಮದ
ಮೂಲಕ ಹುರಳಿಕೊಪ್ಪಿ-ತೊಂಡುರೂ-ಹೊಸಳ್ಳಿ
ಮಾರ್ಗವಾಗಿ ಸವಣೂರ ನಗರಕ್ಕೆ ಪಾದಯಾತ್ರೆಯ
ಮೂಲಕ ಆಗಮಿಸುವರು ಆದ್ದರಿಂದ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಹಿರಿಯರು ವಿವಿಧ ಸಂಘಟನೆಗಳ
ಪದಾಧಿಕಾರಿಗಳು,ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಖಾದ್ರಿಜಿ ಯವರ
ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ
ಆಗಮಿಸಿ ಪಾದಯಾತ್ರೆಯನ್ನು
ಯಶಸ್ವಿಗೊಳಿಸಬೇಕೆಂದು ಈ ಮೂಲಕ ವಿನಂತಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ