ತುಮಕೂರು/ಶಿರಾ:ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ ಬಿ ಜಯಚಂದ್ರ ಇಂದು ಶಿರಾ ತಾಲ್ಲೂಕು ಕಚೇರಿ ಬಳಿ. ಬೆಳಗ್ಗೆ 10 ಗಂಟೆಗೆ ನಡೆಯುವ ಜನಸ್ಪಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು. ಸಾರ್ವಜನಿಕರ ಬೇಟಿಗೆ ಇವತ್ತು ಲಭ್ಯವಿರುತ್ತಾರೆ ಎಂದು ಶಾಸಕರ ಕಚೇರಿ ಮೂಲಗಳು ತಿಳಿಸಿವೆ ಮಧ್ಯಾಹ್ನ 2 ಗಂಟೆಗೆ ತಾಲೂಕ್ ಪಂಚಾಯತಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತಿ ಮುಖ್ಯದಲ್ಲಿ ಅಧಿಕಾರಿಗಳ ಸಭೆ ನಡೆಯಲಿದ್ದು ಸಭೆಯಲ್ಲಿ ಶಾಸಕರು ಪಾಲ್ಗೊಳ್ಳಲಿದ್ದು ಶಾಸಕರು ತಿಳಿಸಿದ್ದಾರೆ.
ವರದಿ ಕೊಟ್ಟ ಕರಿಯಣ್ಣ