ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಆದಿ ಜಾಂಬವ ಅಭಿವೃದ್ಧಿ ನಿಗಮದಿಂದ ಪಂಪ್ ಮೋಟರ್ ವಿತರಣೆ

ತುಮಕೂರು:ಗುಬ್ಬಿ ಪಟ್ಟಣದ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಆದಿ ಜಾಂಬವ ಅಭಿವೃದ್ಧಿ ನಿಗಮದಿಂದ ಶಾಸಕ ಶ್ರೀನಿವಾಸ್ ಅವರು ರೈತರಿಗೆ ಪಂಪ್ ಮೋಟರ್ ವಿತರಣೆಯನ್ನು ಮಾಡಿ ಮಾತನಾಡಿದರು ಸರ್ಕಾರದಿಂದ ಅನುದಾನಗಳು ಬಿಡುಗಡೆಯಾಗುತ್ತಿದ್ದು ಮುಂದಿನ ದಿನಗಳಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಿಕೊಳ್ಳಲು ಸಿದ್ಧತೆ ಮಾಡಲಾಗಿದ್ದು ಗುಬ್ಬಿ ತಾಲೂಕಿನ ಹಲವು ಭಾಗಗಳಲ್ಲಿ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಮಾಡಲಾಗುತ್ತದೆ ತಿಳಿಸಿದರು.

ವರದಿ ಕೊಟ್ಟ ಕರಿಯಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ