ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಈರಣ್ಣ ಭಜಂತ್ರಿ ಅವರಿಗೆ ರಾಷ್ಟ್ರಮಟ್ಟದ ರೈತ ರತ್ನ ಸಮಾಜ ಸೇವಾ ರತ್ನ ಪ್ರಶಸ್ತಿ:ಮಾಳಿಂಗರಾಯ ಕಾರಗೊಂಡ ಹರ್ಷ

ಕಲ್ಬುರ್ಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ತಾಲೂಕ ಅಧ್ಯಕ್ಷರಾದ ಈರಣ್ಣ ಭಜಂತ್ರಿ ಅವರಿಗೆ ಜೂನ್ 23ರಂದು ಬೆಂಗಳೂರ ನಗರದ ಚಾಮರಾಜಪೇಟೆಯ ಅಕ್ಕಮಹಾದೇವಿ ಸಭಾಂಗಣದಲ್ಲಿ ಅದ್ದೂರಿಯಾಗಿ ಜರುಗಿದ ಬೆಳಕು ಸಂಭ್ರಮದ ಕಾರ್ಯಕ್ರಮದಲ್ಲಿ ಬೆಳಕು ಸಾಹಿತ್ಯ ಶೈಕ್ಷಣಿಕ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಯಡ್ರಾಮಿ ತಾಲೂಕ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ತಾಲೂಕ ಅಧ್ಯಕ್ಷರಾದ ಈರಣ್ಣ ಭಜಂತ್ರಿ ಅವರ ರೈತಪರ ಕಾಳಜಿ ಹಲವಾರು ವರ್ಷಗಳ ಪ್ರಗತಿಪರ ಹೋರಾಟವನ್ನು ಪರಿಗಣಿಸಿ ಭಜಂತ್ರಿ ಅವರಿಗೆ ಬೆಳಕು ಟ್ರಸ್ಟ್ ನ ಅಧ್ಯಕ್ಷರಾದ ಅಣ್ಣಪ್ಪ ಮೇಟಿ ಗೌಡ ಅವರು ಪ್ರಶಸ್ತಿ ಪ್ರಧಾನ ಮಾಡಿದರು ಈ ಸಂದರ್ಭದಲ್ಲಿ ಬೆಳಕು ಸಂಭ್ರಮದ ಸರ್ವಾಧ್ಯಕ್ಷರಾದ ಮತ್ತು ಸ್ವರ ಮಧುರ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ವಿದ್ಯಾಲಯದ ಪ್ರಾಂಶುಪಾಲರಾದ ಶ್ರೀಮತಿ ಗೌರಿಶಂಕರ್ ಚಟ್ಟಿ ಸೇರಿದಂತೆ ಹಲವಾರು ಗಣ್ಯ ಮಾನ್ಯರು ಅದ್ದೂರಿಯಾಗಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು ಎಂದು ಯಾದಗಿರಿ ಜಿಲ್ಲಾ ಮತ್ತು ಕಲಬುರ್ಗಿ ಜಿಲ್ಲೆಯ ಸ್ಥಾನಿಕ ಸಂಪಾದಕರಾದ ಮಾಳಿಂಗರಾಯ ಕಾರಗೊಂಡವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ