ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವೈದ್ಯರ ದಿನಾಚರಣೆ

ಶಿವಮೊಗ್ಗ:ವೈದ್ಯರ ದಿನವಾದ ನೆನ್ನೆ ಶಿವಮೊಗ್ಗ ನಗರದಲ್ಲಿರುವ ಪ್ರತಿಷ್ಠಿತ ಮ್ಯಾಕ್ಸ್ ಆಸ್ಪತ್ರೆಯ ಮಾಲೀಕರು ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿ ಜನಾನುರಾಗಿ ವೈದ್ಯರಾಗಿರುವ ಡಾಕ್ಟರ್ ನಾಗೇಂದ್ರ ಎಸ್ ರವರಿಗೆ ಸ್ನೇಹ ಬಳಗದ ವತಿಯಿಂದ ಗೌರವಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಮಾಜಿನಗರ ಸಭಾ ಸದಸ್ಯರಾದ ಎನ್ ಕೆ ಶ್ಯಾಮಸುಂದರ್. ವೆಂಕಟೇಶ್.ಪಿ ಎಲ್ ನಾಗರಾಜ್. ಕೆಪಿ ಪುರುಷೋತ್ತಮ್ ರಾಜ್ಯ ಕ್ರೀಡಾ ಪ್ರಾಧಿಕಾರದ ಮಾಜಿ ಉಪಾಧ್ಯಕ್ಷರು ರೋವರ್ಸ್ ಕ್ಲಬ್ ನ ಉಪಾಧ್ಯಕ್ಷರಾದ ದತ್ತಣ್ಣನವರು ಉಪಸ್ಥಿತರಿದ್ದರು.

ವರದಿ: ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ