ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸರ್ಕಾರಿ ನೌಕರರ ಸಂಘದ ಮತದಾರರ ಪಟ್ಟಿ ಪ್ರಕಟ

ತುಮಕೂರು:ರಾಜ್ಯ ಸರ್ಕಾರಿ ಸಂಘದ ಆದೇಶದಂತೆ ಶಿರಾ ತಾಲೂಕು ಸರ್ಕಾರಿ ನೌಕರರ ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು ಆಕ್ಷೇಪಗಳಿದ್ದರೆ ಜುಲೈ 10ರೊಳಗೆ ಲಿಖಿತ ರೂಪದಲ್ಲಿ ಶಿರಾ ಪಟ್ಟಣದಲ್ಲಿನ ತಾಲೂಕು ಪಂಚಾಯಿತಿ ಕಚೇರಿಗೆ ಎದುರು ಇರುವ ಸರ್ಕಾರಿ ನೌಕರರ ಸಂಘದಲ್ಲಿ ಪ್ರಕಟಿಸಲಾಗಿರುವ
ಮತದಾರರ ಪಟ್ಟಿಯನ್ನು ಪರಿಶೀಲಿಸಿ ಸಮಸ್ಯೆಗಳಿದ್ದರೆ ರಾಜ್ಯ ಅಥವಾ ತಾಲೂಕು ಘಟಕಗಳಿಗೆ ತಿಳಿಸುವಂತೆ ಸಂಘದ ಅಧ್ಯಕ್ಷ ಬಿ ಎಂ ಲಕ್ಷ್ಮೀಶ್ ತಿಳಿಸಿದ್ದಾರೆ.

ವರದಿ ಕೊಟ್ಟ ಕರಿಯಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ