ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹೋಬಳಿ ಹಂತದ ಮಾಸಿಕ ಸಮಾಲೋಚನೆ ಸಭೆ

ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಂಯುಕ್ತ ಆಶ್ರಯದಲ್ಲಿ 2024-2025 ಜುಲೈ ತಿಂಗಳಿನಲ್ಲಿ ಕ್ಲಸ್ಟರ್ ಹಂತದಲ್ಲಿ ಕೊಟ್ಟ ಕ್ಲಸ್ಟರ್, ಮದಲೂರು ಕ್ಲಸ್ಟರ್,ತೊಗರುಗುಂಟೆ ಕ್ಲಸ್ಟರ್, ಭುವನಹಳ್ಳಿ ಕ್ಲಸ್ಟರ್ ಶಾಲೆಯ ಶಿಕ್ಷಕರಿಗೆ ತರಬೇತಿ ನೀಡುವ ಮೂಲಕ ಮೊದಲನೇ ಹೋಬಳಿ ಮಟ್ಟದಲ್ಲಿ ಮಾಸಿಕ ಸಮಾಲೋಚನಾ ಸಭೆ ನಡೆಸಲಾಯಿತು.
ಈ ಕಾರ್ಯಕ್ರಮದಲ್ಲಿ crp ಹಸನ್ ಪಾಶಾ,ಮದಲೂರು ಕ್ಲಸ್ಟರ್ ಜನಾರ್ಧನ್ eco, ರಂಗನಾಥ ಸರ್ ಮತ್ತು ನಾಗರಾಜ್ ಸರ್. ಮುಂತಾದವರು ಹಾಜರಿದ್ದರು.

ವರದಿ ಕೊಟ್ಟ ಕರಿಯಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ