ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಅಗ್ನಿವೀರ್ ವಾಯುಸೇನೆ ಆಯ್ಕೆ ಪರೀಕ್ಷೆಗಾಗಿ ಆನ್‍ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ:ಭಾರತೀಯ ವಾಯುಪಡೆಯಿಂದ ಅಗ್ನಿಪಥ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು ಸೇವೆಗೆ ಆಯ್ಕೆ ಪರೀಕ್ಷೆಗಾಗಿ ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯುಸಿ/ತತ್ಸಮಾನ, ಡಿಪ್ಲೋಮಾ, ವೃತ್ತಿಪರ ಕೋರ್ಸ್ ವಿದ್ಯಾರ್ಹತೆ ಹೊಂದಿರುವ, 03, ಜುಲೈ-2004 ರಿಂದ 03, ಜನವರಿ 2008ರ ನಡುವೆ ಜನಿಸಿರುವ ಅವಿವಾಹಿತ ಪುರುಷ ಮತ್ತು ಮಹಿಳೆಯರಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿಯನ್ನು ಆನ್‍ಲೈನ್ https://agnipathvayu.cdac.in ರಲ್ಲಿ ನೊಂದಾಯಿಸಿಕೊಂಡು, ಜಿಲ್ಲಾ ಉದ್ಯೋಗ ವಿನಿಯಮ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ ಸಂಪರ್ಕಿಸುವಂತೆ ಉದ್ಯೋಗಾಧಿಕಾರಿ ಖಲಂದರ್ ಖಾನ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-255293/ 9108235132 ಗಳನ್ನು ಸಂಪರ್ಕಿಸುವುದು.

ವರದಿ: ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ