ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕೃಷಿ ಮಾಹಿತಿಗಾಗಿ ಸಹಾಯವಾಣಿ ಕೇಂದ್ರಜಿಲ್ಲಾಧಿಕಾರಿಗಳಿಂದ ಚಾಲನೆ

ತುಮಕೂರು: ಬೆಳೆ ವಿಮೆ,ಬೆಳೆ ಸಮೀಕ್ಷೆ,ಪ್ರಧಾನ ಮಂತ್ರಿ ಕಿಸಾನ್,ಯೋಜನೆ ಬೆಳೆ ವಿಮೆ ಪರಿಹಾರ ಸೇರಿದಂತೆ ಕೃಷಿ ಇಲಾಖೆಯ ವಿವಿಧ ಯೋಜನೆಗಳ ಬಗ್ಗೆ ರೈತರಿಗೆ ಮಾಹಿತಿ ನೀಡಲು ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಸ್ಥಾಪಿಸಿರುವ ಸಹಾಯವಾಣಿ ಕೇಂದ್ರಕ್ಕೆ ಜಿಲ್ಲಾಧಿಕಾರಿ. ಶುಭಕಲ್ಯಾಣ್ ಚಾಲೆಂಜ್ ನೀಡಿದರು ರೈತರು ಕೃಷಿ ಸಂಬಂಧಿತ ಕಾರ್ಯಕ್ರಮಗಳ ಅಥವಾ ಯೋಜನೆಗಳ ಮಾಹಿತಿಯನ್ನು ತಿಳಿಯಬೇಕಾದರೆ ಸಹಾಯವಾಣಿ ಸಂಖ್ಯೆಗಳನ್ನು ಉಪಯೋಗಿಸಿ
ಸಹಾಯವಾಣಿ ಸಂಖ್ಯೆಗಳು 8884006306
8884006308.
0816-2278474.
ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ.

ವರದಿ ಕೊಟ್ಟ ಕರಿಯಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ