ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ತಾಂಬಾ ಗ್ರಾಮದಲ್ಲಿ ಸೊಳ್ಳೆಗಳ ಕಾಟದಿಂದ ಡೆಂಗ್ಯೂ, ಚಿಕನ್ ಗುನ್ಯಾ, ಮಲೇರಿಯಾ ಕಂಡು ಬರುತ್ತಾ ಇದ್ದು ಇದನ್ನು ತಡೆಗಟ್ಟಲು ಗ್ರಾಮದ ಎಲ್ಲಾ ಗಲ್ಲಿಗಳಲ್ಲಿ ಫಾಗಿಂಗ್ ಸಿಂಪಡಣೆ ಮಾಡಬೇಕೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ತಾಂಬಾ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಂಬಂಧ ಪಟ್ಟ ಅಧಿಕಾರಿಗಳು ಇತ್ತ ಕಡೆ ಸ್ವಲ್ಪ ಗಮನಹರಿಸಬೇಕು.
ವರದಿ:ಲೋಹಿತಕುಮಾರ ರೂಗಿ




















