ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಎಂ ಎನ್ ಕೋಟೆ ಗ್ರಾಮದ ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಮುಂದಾಗಿದೆ ಗ್ರಾಮ ಪಂಚಾಯಿತಿ ಸುಮಾರು 45 ಲಕ್ಷಕ್ಕೂ ಹೆಚ್ಚು ಹಣವನ್ನು ಖರ್ಚು ಮಾಡಿ ಶಾಲಾ ಕಾಂಪೌಂಡ್. ಸಿಂಥೆಟಿಕ್ .ಕೋರ್ಟ್ ಶಾಲಾ ಕಟ್ಟಡ. ಸಸ್ಯವನ,ಕಲ್ಯಾಣ ಅಭಿವೃದ್ಧಿ ಸೇರಿದಂತೆ ವಿವಿಧ ರೀತಿಯ ಅಭಿವೃದ್ಧಿ ಕಾಮಗಾರಿಗಳನ್ನು ಮಾಡುವ ಮೂಲಕ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಮಾಡಿದರೆ ದೇಶದ ಅಭಿವೃದ್ಧಿ ಸಾಧ್ಯವಾಗುತ್ತದೆ ದೇಶದಲ್ಲಿ ಶಾಲೆಗಳು ಒಂದು ಉತ್ತಮವಾದಂತ ಸ್ಥಾನವನ್ನು ಪಡೆದುಕೊಳ್ಳುತ್ತವೆ ಇಂತಹ ಕೆಲಸಗಳು ಕರ್ನಾಟಕ ರಾಜ್ಯದಲ್ಲಿ ಇರುವ ಎಲ್ಲಾ ಗ್ರಾಮ ಪಂಚಾಯಿತಿಗಳು ಮಾಡಬೇಕು ಎಂಬುದು ಸಾರ್ವಜನಿಕರ ಆಶಯ.
ವರದಿ ಕೊಟ್ಟ ಕರಿಯಣ್ಣ