ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಆನ್‍ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ:ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2024-25 ಸಾಲಿನಲ್ಲಿ ಮೆಟ್ರಿಕ್ ನಂತರದ (ಪಿಯುಸಿ ಮತ್ತು ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಅರ್ಜಿಯನ್ನು ರಾಜ್ಯ ವಿದ್ಯಾರ್ಥಿ ನಿಲಯದ ತಂತ್ರಾಂಶ https://shp.karnataka.gov.in ರಲ್ಲಿ ಆಗಸ್ಟ್ 05 ರೊಳಗಾಗಿ ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಚೇರಿ, ಶಿವಮೊಗ್ಗ–08182-220206, ಶಿವಮೊಗ್ಗ ವಿಸ್ತರಣಾಧಿಕಾರಿಗಳು-9482711634, ಸಾಗರ ವಿಸ್ತರಣಾಧಿಕಾರಿಗಳು-9110278031, ಶಿವಮೊಗ್ಗ ಜಿಲ್ಲಾ ಮಾಹಿತಿ ಕೇಂದ್ರ-7676888388,
ತಾಲೂಕು ಮಾಹಿತಿ ಕೇಂದ್ರಗಳಾದ ಭದ್ರಾವತಿ-9538853680, ತೀರ್ಥಹಳ್ಳಿ-8861982835, ಶಿಕಾರಿಪುರ-7829136724,
ಸಾಗರ-7338222907,
ಸೊರಬ-9513815513, ಹೊಸನಗರ-9008447029 ಗಳನ್ನು ಸಂಪರ್ಕಿಸುವುದು.

ವರದಿ:ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ