ಲಿಂಗಸಗುರ:ಸಂತೆಕೆಲ್ಲೂರು ಗ್ರಾಮದಲ್ಲಿ ಭಾರತ ಸರ್ಕಾರದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ರಾಷ್ಟ್ರೀಯ ಹೆದ್ದಾರಿ 150( ಎ ) ಲಿಂಗಸುಗೂರಿನಿಂದ ಮುದ್ಬಾಳ್ ಕ್ರಾಸ್ ವರೆಗೆ ದ್ವಿಪಥ ರಸ್ತೆ ನಿರ್ಮಾಣ ಹಾಗೂ ಮಸ್ತಿ ಪಟ್ಟಣದ ಹೆದ್ದಾರಿ ರಸ್ತೆ ಆಧುನಿಕರಣ ಕಾಮಗಾರಿಗೆ ಭೂಮಿ ಪೂಜೆಯನ್ನು ರಾಯಚೂರು ಲೋಕಸಭಾ ಸದಸ್ಯರಾದ ಸನ್ಮಾನ್ಯ ಶ್ರೀ ರಾಜಾ ಅಮರೇಶ್ವರ ನಾಯಕ ಹಾಗೂ ರಾಯಚೂರು ಕೊಪ್ಪಳ ವಿಧಾನ ಪರಿಷತ್ ಸದಸ್ಯರಾದ ಸನ್ಮಾನ್ಯ ಶ್ರೀ ಶರಣಗೌಡ ಪಾಟೀಲ್ ಬಯ್ಯಾಪುರ ಸಾಹೇಬರು ಕೊಪ್ಪಳ ಲೋಕಸಭಾ ಸದಸ್ಯರಾದ ಸನ್ಮಾನ್ಯ ಶ್ರೀ ಸಂಗಣ್ಣ ಕರಡಿ ಯವರು ಭೂಮಿ ಪೂಜೆಯನ್ನು ನೆರವೇರಿಸಿದರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು .
ವರದಿ ರವಿಕುಮಾರ್ ಪಾಟೀಲ್
