ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಂತರ ವಿಶ್ವವಿದ್ಯಾಲಯ ಮಾಧ್ಯಮೋತ್ಸವದಲ್ಲಿ ಪದಕ ಮುಡಿಗೇರಿಸಿಕೊಂಡ ಕು. ಯಶಶ್ರೀ

ಕಲಬುರಗಿ: ಧಾರವಾಡದ, ಕರ್ನಾಟಕ ವಿಶ್ವವಿದ್ಯಾಲಯವು ಆಯೋಜಿಸಿದ್ದ ಅಂತರ ವಿಶ್ವವಿದ್ಯಾಲಯ ಮಾಧ್ಯಮೋತ್ಸವ-2024 ರಲ್ಲಿ ಶರಣಬಸವ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿಗಳು ಒಂದು ಚಿನ್ನ ಮತ್ತು ಎರಡು ಕಂಚಿನ ಪದಕಗಳನ್ನು ಗೆಲ್ಲುವ ಮೂಲಕ ವಿಶ್ವವಿದ್ಯಾಲಯಕ್ಕೆ ಹಾಗೂ ಈ ಪ್ರದೇಶಕ್ಕೆ ಕೀರ್ತಿ ತಂದಿದ್ದಾರೆ.

ಧಾರವಾಡದ, ಕರ್ನಾಟಕ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ ಜುಲೈ 08 ಮತ್ತು 09 ರಂದು ಆಯೋಜಿಸಿದ್ದ ಸ್ಪರ್ಧೆಗಳಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಏಳು ವಿಶ್ವವಿದ್ಯಾಲಯಗಳ ಮತ್ತು ಐದು ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದ ಸ್ಪರ್ಧೆಗಳಲ್ಲಿ ದ್ವಿತೀಯ ಸೆಮಿಸ್ಟರ್ ವಿದ್ಯಾರ್ಥಿನಿ ಕುಮಾರಿ ಯಶಶ್ರೀ “ಆಯ್ಕೆ ಮತ್ತು ನಿರೂಪಣೆ”ಯಲ್ಲಿ ಚಿನ್ನದ ಪದಕ ಪಡೆದರು.

ವರದಿ: ಚಂದ್ರಶಾಗೌಡ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ