ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆತ್ಮವಿಶ್ವಾಸ ಮುಖ್ಯ:

ಬಾಗಲಕೋಟೆ:ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುತ್ತಿರುವ Electronic ಗಳಿಗೆ ಆತ್ಮವಿಶ್ವಾಸ ಮುಖ್ಯ ಎಂದು ಮೈಪಾಲ್ ಇಂಡಿಯಾ ಘರ್ ಐಎಎಸ್ ಸಂಸ್ಥೆಯ ಮಾರ್ಕೆಟಿಂಗ್ ಮುಖ್ಯಸ್ಥೆ ಪ್ರಮೋದ ಜಾಧವ ಹೇಳಿದರು ಬಾಗಲಕೋಟೆ ಜಿಲ್ಲೆಯ ಬಾಗಲಕೋಟ ತಾಲೂಕಿನ ಬೇವೂರ ಪಿ ಎಸ್ ಎಸ್ ಕಾಲೇಜಿನ ಐ ಶು ಎ ಸಿ,ಘಟಕ ಹಾಗೂ ಬೆಂಗಳೂರಿನ ಮೈಪಾಲ್ ಇಂಡಿಯಾ ಘಾರ ಐಎಎಸ್ ಸಂಸ್ಥೆಯ ಸಹಯೋಗದಲ್ಲಿ ಜರುಗಿದ ಐಎಎಸ್ ಪರೀಕ್ಷೆ ಸ್ಪರ್ಧೆಯ ಶಿಕ್ಷಣ ವೇತನಕ್ಕಾಗಿ,ಪರೀಕ್ಷೆ ಸಮಾರಂಭವನ್ನು ಕುರಿತು ಅವರು ಮಾತನಾಡಿದರು, ಎನ್ಎಸ್ಎಸ್ ಕಾರ್ಯಕ್ರಮದ ಅಧಿಕಾರಿ ಡಾ ಎಸ್ ಬಿ ಹಂಚಿನಾಳ ಮಾತನಾಡಿ ವಿದ್ಯಾರ್ಥಿಗಳು ನಿರಂತರ ಪ್ರಯತ್ನದಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಉನ್ನತ ಹುದ್ದೆಗಳನ್ನು ಪಡೆದುಕೊಳ್ಳಬೇಕೆಂದು ಹೇಳಿದರು.
ಮಹಾವಿದ್ಯಾಲಯದ ಪ್ರಾಚಾರ್ಯ ಜಗದೀಶ ಬೈರಮಟ್ಟಿ ಹಿರಿಯ ಉಪನ್ಯಾಸಕರಾದ ಬಿ ಬಿ ಬೇವೂರ ಎಸ್ಎಸ್ ಆದಾಪುರ ಜಿ ಎಸ್ ಗೌಡರ್ ಡಿ ವೈ ಬುಡ್ಡಿಯವರ ಉಪಸ್ಥಿತರಿದ್ದರು.
ಆದಪ್ಪ ಗೊರಚಕ್ನವರ ನಿರೂಪಿಸಿದರು,ನಾಗಲಿಂಗೇಶ ಬೆನ್ನೂರು ವಂದಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ