ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

“ಶಾಲಾ ಸಂಸತ್ ಚುನಾವಣೆ 2024-25”

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದ ಶ್ರೀ ಗುರು ಗಂಗಲಿಂಗ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಶಾಲಾ ಸಂಸತ್ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಶಾಲೆಯ ಎಲ್ಲಾ ಶಿಕ್ಷಕ ಮತ್ತು ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳು ಹಾಗೂ ಆಡಳಿತ ಮಂಡಳಿ ಯವರು ಪಾಲ್ಗೊಂಡಿದ್ದರು.
ಈ ಚುನಾವಣೆಯು ಶಾಂತಿಯುತವಾಗಿ ನೆರವೇರಿತು. ವಿದ್ಯಾರ್ಥಿಗಳು ಸರದಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.
ಈ ಚುನಾವಣೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳ ವಿವರವನ್ನು ಶಾಲೆಯ ಮುಖ್ಯ ಗುರುಗಳಾದ ಶ್ರೀ ಪ್ರಭು ಪಾಟೀಲ್ ಇವರು ನೀಡಿದರು

ಪ್ರಧಾನಮಂತ್ರಿ-ಅಲಿಯಾ ಚೌಧರಿ-126 ಅಂಕಗಳು
ಉಪ ಪ್ರಧಾನಮಂತ್ರಿ-ರಿಯಾನ್ ವಾಲಿಕಾರ್-84 ಅಂಕಗಳು
ಆರೋಗ್ಯ ಮಂತ್ರಿ- ಸೃಷ್ಟಿ ಆಲೂರ-80 ಅಂಕಗಳು
ಸಂಸ್ಕೃತ ಮಂತ್ರಿ- ಕಿಶೋರ್ ಪಾಟೀಲ್-113 ಅಂಕಗಳು
ಕ್ರೀಡಾ ಮಂತ್ರಿ-ದಿವ್ಯ ಅತನೂರ್-84 ಅಂಕಗಳು
ಪ್ರಾರ್ಥನಾ ಮಂತ್ರಿ-ಸಪ್ನಾ ಸಾವಳೇ-120 ಅಂಕಗಳು
ಸ್ವಚ್ಛತಾ ಮಂತ್ರಿ-ಇರಸಾದ ಉಡಚಣ-112 ಅಂಕಗಳು
ಪ್ರವಾಸ ಮಂತ್ರಿ-ಸೃಷ್ಟಿ ಮರಗೂರ-96 ಅಂಕಗಳು.

ವರದಿ ಮನೋಜ್ ನಿಂಬಾಳ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ