ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರ‍್ಯಾಪ್ಟೆ ಗ್ರಾಮ ಪಂಚಾಯಿತಿಗೆ ಶಾಸಕ ಹೆಚ್ ವಿ ವೆಂಕಟೇಶ್ ರಿಂದ ಪ್ರಶಸ್ತಿ ಪ್ರಧಾನ

ತುಮಕೂರು/ಪಾವಗಡ:ನರೇಗಾ ಯೋಜನೆಯಲ್ಲಿ ಅತೀ ಹೆಚ್ಚು ಮಾನವ ದಿನಗಳನ್ನು ಸೃಜನೆ ಮಾಡಿ ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದ ತಾಲ್ಲೂಕಿನ ರ‍್ಯಾಪ್ಟೆ ಗ್ರಾಮ ಪಂಚಾಯಿತಿಗೆ ನಿನ್ನೆ ತುಮಕೂರು ನಗರದಲ್ಲಿ ನಡೆದ ಕಾರ್ಯಗಾರದ ಕಾರ್ಯಕ್ರಮದಲ್ಲಿ ಗೃಹಸಚಿವರಾದ ಡಾ.ಜಿ ಪರಮೇಶ್ವರ್,ಮತ್ತು ಪಾವಗಡ ಶಾಸಕರಾದ ಹೆಚ್ ವಿ ವೆಂಕಟೇಶ್ ಪ್ರಶಸ್ತಿ ಪ್ರಧಾನ ಮಾಡಿದರು.
ಈ ಸಂದರ್ಭದಲ್ಲಿ ದೆಹಲಿ ವಿಶೇಷ ಪ್ರತಿನಿಧಿ ಟಿ ಬಿ ಜಯಚಂದ್ರ , ತುಮಕೂರು ಗ್ರಾಮಾಂತರ ಶಾಸಕ ಸುರೇಶ್ ಗೌಡ , ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಜಾನಕಿ ರಾಂ,AD ರಂಗನಾಥ್ ಸೇರಿದಂತೆ ಇನ್ನೂ ಮುಂತಾದವರು ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ