ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪದಗ್ರಹಣ ಸ್ವೀಕಾರ ಸಮಾರಂಭ

ಶಿವಮೊಗ್ಗ: ರೋಟರಿ ಇನ್ನರ್ವೀಲ್ ನೂತನ ಅಧ್ಯಕ್ಷರಾಗಿ ಗಾಯಿತ್ರಿ ಸುಮತೀಂದ್ರ ಆಚಾರ್
ಅಧ್ಯಕ್ಷ ಪೀಠವನ್ನು ಸ್ವೀಕರಿಸಿ ಮಾತನಾಡಿ ಮುಂದಿನ ಕಾರ್ಯಗಳನ್ನು ಆಯೋಜಿಸಿ ಅನುಷ್ಠಾನಗೊಳಿಸುವಲ್ಲಿ ಭರವಸೆ ನೀಡಿ ಅಸಹಾಯಕರಿಗೆ ಅವಶ್ಯಕತೆ ಇರುವವರಿಗೆ ಮಾಡುವ ದಾನ ಧರ್ಮಗಳು ನಮ್ಮೊಂದಿಗೆ ಇರುತ್ತವೆ..
ನಮ್ಮಲ್ಲಿ ಸದಾ ಇರುವ ಸೇವಾ ಮನೋಭಾವ ಹಾಗೂ ಸ್ನೇಹ ಸಂಬಂಧಗಳನ್ನು ಬೆಸೆಯುವ ಕಾರ್ಯಪ್ರಜ್ಞೆ ,
ನಿಸ್ಕೃಹ ನಿಷ್ಕಾಮ ಸೇವಿ ಸಲ್ಲಿಸುವುದೇ ನನ್ನ ಧ್ಯೇಯವಾಗಿದೆ ನಿಸ್ವಾರ್ಥ ಸೇವೆಗೆ ಸಮಾಜದಲ್ಲಿ ಅತ್ಯುನ್ನತ ಸ್ಥಾನ ಇದೆ ಎಂದು ಎತ್ತಿ ತೋರಿಸೋಣ ಬನ್ನಿ ಸಹೋದರಿಯರೇ ಎಂದು ಕರೆನೀಡಿದರು.

ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀಮತಿ ಶಬರಿ ಕಡಿದಾಳ್ ಜಿಲ್ಲಾ ರೋಟರಿ ಪ್ರಸ್ತುತ ಉಪಾಧ್ಯಕ್ಷರಾಗಿ ವರ್ಷದ ಘೋಷವಾಕ್ಯ ‘ಸೆಲೆಬ್ರೇಟಿ ಲೈಫ್ ‘ಬಗ್ಗೆ ಸವಿಸ್ತಾರವಾಗಿ ತಿಳಿಸಿದರು, ಹಾಗೂ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.

ವರದಿ: ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ