ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

ಕರುನಾಡಕಂದ ಸುದ್ದಿಪತ್ರಿಕೆ ಮತ್ತು ಆನ್‌ಲೈನ್‌ ತಾಣದ "ಕರುನಾಡ ಕಂದ ಜನಜಾಗೃತಿ ವೇದಿಕೆಯ ವಿಶೇಷ ಪುಟಕ್ಕೆ ಭೇಟಿ ನೀಡಿ

ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ

ಚಿತ್ತಾಪುರ:ರಾಜ್ಯ ಸರ್ಕಾರಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಸವರಾಜ ಬಳೂಂಡಗಿ ಅವರ ನೇತೃತ್ವದಲ್ಲಿ ಸರ್ಕಾರಿ ನೌಕರರು ಚಿತ್ತಾಪುರ ಪಟ್ಟಣದ ತಹಶೀಲ್ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ನಂತರ ಮಾತನಾಡಿ ಅವರು ರಾಜ್ಯ 7ನೇ ವೇತನ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಿ ಸರ್ಕಾರಿ ಆದೇಶ ಹೊರಡಿಸಬೇಕು.
ಎನ್.ಪಿ.ಎಸ್ ರದ್ದು ಪಡಿಸಿ ಹಳೇ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸಬೇಕು. ಕರ್ನಾಟಕ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ (ಕೆ.ಎ.ಎಸ್.ಎಸ್) ಅನುಷ್ಠಾನಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಎಂದು ಆಗ್ರಹಿಸಿದರು.
ನಂತರ ತಹಶಿಲ್ದಾರ್ ಮೂಲಕ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಬಸಪ್ಪ ಯಂಬತ್ನಾಳ್, ಪದಾಧಿಕಾರಿಗಳು ಹಾಗೂ ಸರ್ಕಾರಿ ನೌಕರರು ಸೇರಿದಂತೆ ಇತರರು ಇದ್ದರು.

ವರದಿ ಮೊಹಮ್ಮದ್ ಅಲ್ಲಿ, ಚಿತ್ತಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ