ಬೆಂಗಳೂರು:ಫೆಡರೇಶನ್ ಆಫ್ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ,ಇಂಡಸ್ಟ್ರೀಸ್ (ಎಫ್‌ಕೆಸಿಸಿಐ) ಇದರ ನಿರ್ದೇಶಕಿ ಡಾ ಮಧುರಾಣಿಗೌಡ ಅವರು ಬೆಂಗಳೂರುಗ್ರಾಮಾಂತರ ಸಂಸದನಾಗಿ ಆಯ್ಕೆಯಾಗಿರುವ ಡಾ ಸಿ ಎನ್ ಮಂಜುನಾಥ್ ಅವರನ್ನು ಅಭಿನಂದಿಸಿ ಸನ್ಮಾನಿಸಿದರು.
ಪೀಣ್ಯ ಇಂಡಸ್ಟ್ರೀಸ್ ಅಸೋಸಿಯೇಷನ್ (ಪಿಐಎ) ಆಯೋಜಿಸಿದ್ದ ಅಂತರರಾಷ್ಟ್ರೀಯ ಎಂಎಸ್‌ಎಂಇ ದಿನಾಚರಣೆಯ ಸು-ಸಂದರ್ಭದಲ್ಲಿ ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷ ಶ್ರೀ ಶಿವಕುಮಾರ್ ಅವರು ಉಪಸ್ಥಿತರಿದ್ದರು.
ವರದಿ: ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ



















