ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಶ್ರೀ ಸಿದ್ಧಾರ್ಥ ಗ್ರಾಮಾಂತರ ಪ್ರೌಢಶಾಲೆ ದಂಡಿನ ದಿಬ್ಬ ಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘದಿಂದ 2023 24ನೇ ಸಾಲಿನಲ್ಲಿ ಪ್ರಥಮ ಶ್ರೇಣಿಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಇದೇ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ಹಳೆಯ ವಿದ್ಯಾರ್ಥಿಗಳ ಸಂಘದಿಂದ ಪ್ರತಿಭಾ ಪುರಸ್ಕಾರವನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಸಿದ್ದಾರ್ಥ ಗ್ರಾಮಾಂತರ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಗಂಗರಾಜು ಶಶಿಕಲ ಧನಲಕ್ಷ್ಮಿ ಎಲ್ಎನ್ ಅಥವಾ ಲಕ್ಷ್ಮಿ ನರಸಿಂಹಯ್ಯ ಇನ್ನೂ ಮುಂತಾದ ಶಾಲೆಯ ಶಿಕ್ಷಕರು ಊರಿನ ಗ್ರಾಮಸ್ಥರು ಹಾಗೂ ಶಾಲೆಯ ಸಿಬ್ಬಂದಿ ವರ್ಗದವರು ಹಾಜರಿದ್ದರು.
ವರದಿಗಾರರು ಕೊಟ್ಟ ಕರಿಯಣ್ಣ



















