ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಕ್ಕಳ ರಕ್ಷಣಾ ವ್ಯವಸ್ಥೆಯ ಕುರಿತು ಸಮಾಲೋಚನಾ ಸಭೆ

ಯಾದಗಿರಿ: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ವಿವಿಧ ಇಲಾಖೆಗಳು ಮತ್ತು ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ್ ಕೋಸಂಬೆ ಅವರು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಮಕ್ಕಳ ರಕ್ಷಣಾ ವ್ಯವಸ್ಥೆ ಕುರಿತು ಭಾಗೀದಾರರೊಂದಿಗೆ ಸಮಾಲೋಚನಾ ಸಭೆ ಮತ್ತು ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಹಾಗೂ ಮಕ್ಕಳ ಪಾಲನಾ ಸಂಸ್ಥೆ, ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಮಕ್ಕಳ ರಕ್ಷಣಾ ವ್ಯವಸ್ಥೆಯ ಕುರಿತು ಸಮಾಲೋಚನಾ ಸಭೆ ನಡೆಸಿದರು.

ಜಿಲ್ಲಾಧಿಕಾರಿ ಡಾ.ಸುಶೀಲ.ಬಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಗರಿಮಾ ಪನ್ವಾರ, ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾಜೋಲ್ ಪಾಟೀಲ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಡಾ.ಹಣಮಂತ್ರಾಯ ಸಿ ಕರಡ್ಡಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಧರಣೇಶ ಎಸ್‌ಪಿ, ಮಹಿಳಾ ಮತ್ತು ಮಕ್ಕಳ ಇಲಾಖೆಯ ಡಿಹೆಚ್‌ಓ ಡಾ.ಪ್ರಭುಲಿಂಗ ಮಾನಕರ್, ಇಲಾಖೆಯ ಉಪ ನಿರ್ದೇಶಕ ವೀರನಗೌಡ, ಮಕ್ಕಳ ರಕ್ಷಣಾ ಅಧಿಕಾರಿ ದಶರಥನಾಯಕ, ಮಕ್ಕಳ ರಕ್ಷಣಾಧಿಕಾರಿ (ಸಾಂಸ್ಥಿಕ) ಗೋವಿಂದ್ ರಾಥೋಡ್ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾಮಟ್ಟದ, ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ಶಿವರಾಜ ಸಾಹುಕಾರ್ ವಡಗೇರಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ