ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ಹೊರ ವಲಯದ ದಿಗ್ಗಾಂವ ಸಂಪರ್ಕಿಸುವ ರಸ್ತೆ ಬಳಿ ಯುವಕನೊಬ್ಬನ ಶವ ಪತ್ತೆಯಾಗಿದೆ.
ಪಟ್ಟಣದ ನಾಸರಜಂಗ್ ಬಡಾವಣೆಯ ಶರೀಫ್ ನಿಜಾಮುದ್ದಿನ್ (22) ಕೊಲೆಯಾದ ಯುವಕ.

ಶರೀಫ್ ಓರಿಯಂಟ್ ಸಿಮೆಂಟ್ ಕಂಪನಿಯಲ್ಲಿ ಕೂಲಿ ಕೆಲಸಕ್ಕೆ ಹೋಗುತ್ತಿದ್ದ ಜು.25ರ ಗುರುವಾರ ಮಧ್ಯಾಹ್ನ 2 ಗಂಟೆಗೆ ಮನೆಯಿಂದ ಹೋದವನು ರಾತ್ರಿ 9 ಗಂಟೆಯಾದರೂ ಮರಳಿ ಬಾರದಿದ್ದಾಗ ಕುಟುಂಬದವರು ಹುಡುಕಾಟ ಶುರು ಮಾಡಿದ್ದು,
ರಾತ್ರಿ 11 ಗಂಟೆಗೆ ಕೆಸಿಎಲ್ ಕಂಪನಿ ಬಳಿಯ ಕಾಲೊನಿಯೊಂದರ ಪಕ್ಕದಲ್ಲಿ ಶರೀಫ್ ಮೃತದೇಹ ಪತ್ತೆಯಾಗಿದೆ.
ಸುದ್ದಿ ತಿಳಿಯುತ್ತಿದ್ದಂತೆ ಪಿಎಸ್‌ಐ ಶ್ರೀಶೈಲ್ ಅಂಬಾಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೃತನ ತಂದೆ ನಿಜಾಮುದ್ದಿನ್ ಮಗನ ಸಾವಿನ ಬಗ್ಗೆ ಸಂಶಯ ಇದೆ ಎಂದು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಪೊಲೀಸರು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ವರದಿ ಮೊಹಮ್ಮದ್ ಅಲಿ,ಚಿತ್ತಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ