ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜೇನು ಜೇನು ಸಾಕಣೆಗೆ ಸಹಾಯಧನ

ಶಿವಮೊಗ್ಗ: ತೋಟಗಾರಿಕೆ ಇಲಾಖೆ ಜಿಲ್ಲಾ ವಲಯದ ಜೇನು ಸಾಕಣೆ ಕಾರ್ಯಕ್ರಮದಡಿ ಜೇನುಪೆಟ್ಟಿಗೆ, ಕುಟುಂಬ ಮತ್ತು ಸ್ಟ್ಯಾಂಡ್‌ಗಳಿಗೆ ಸಹಾಯಧನ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತ ರೈತರು,ಸಾರ್ವಜನಿಕರು https://shimoga.nic.in ಜಾಲತಾಣದ ಮೂಲಕ ಆಗಸ್ಟ್ 30ರೊಳಗೆ ಅರ್ಜಿ ಸಲ್ಲಿಸುವಂತೆ ಇಲಾಖೆ ಪ್ರಕಟಣೆ ತಿಳಿಸಿದೆ. ಮಾಹಿತಿಗೆ ಇಲಾಖೆ ಕಚೇರಿ ಹಾಗೂ ಆಯಾ ತಾಲೂಕು ತೋಟಗಾರಿಕೆ ಕಚೇರಿ ಅಧಿ ಕಾರಿಗಳ ಮೊಬೈಲ್‌ಗೆ ಸಂಪರ್ಕಿಸಬಹುದು.
99000 46087/08182- 279415, 3-9108252536/ 08282-295029,
ಶಿಕಾರಿಪುರ- 9900046091/08187-223544, -9900046121/ 08183- 295124, -9902170900/ 08184 295112, – 9591695327 / 08185-295364,
ತೀರ್ಥಹಳ್ಳಿ 08181-228151. 9108280642

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ