ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ವಿತರಣಾ ಕಾರ್ಯಕ್ರಮ

ಹನೂರು: ಮಕ್ಕಳ ದೈಹಿಕ ಮತ್ತು ಮಾನಸಿಕ ಅಭಿವೃದ್ಧಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿರ ಪಾತ್ರ ಹಿರಿದಾದದ್ದು ಎಂದು ಶಾಸಕ ಎಂ.ಆರ್.ಮಂಜುನಾಥ್ ಅಭಿಪ್ರಾಯಪಟ್ಟರು.

ಪಟ್ಟಣದ ಲೋಕಪಯೋಗಿ ಇಲಾಖೆಯ ವಸತಿಗೃಹ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಾಮರಾಜನಗರ ಇವರ ವತಿಯಿಂದ ಏರ್ಪಡಿಸಲಾಗಿದ್ದ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿ ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕರು ಮಕ್ಕಳ ಪಾಲಿಗೆ ಎರಡನೇ ತಾಯಿ ಇದ್ದಾಗೆ
ಪೋಷಕರು ತಮ್ಮ ದಿನನಿತ್ಯದ ಕಾರ್ಯದಲ್ಲಿ ಮಕ್ಕಳನ್ನು ಅಂಗನವಾಡಿಗೆ ಕಳುಹಿಸುತ್ತಾರೆ ಅವರ ಲಾಲನೆ ಪಾಲನೆ ಮಾಡುವುದರ ಜೊತೆಗೆ
ಶಾಲಾ ಶಿಕ್ಷಣ ಪೂರ್ವದ ಉತ್ತಮ ಶಿಕ್ಷಣವನ್ನು ನೀಡುವಂತೆ ತಿಳಿಸಿದರು.
ಹಾಗೆಯೇ ಪ್ರಸ್ತುತ ವಿತರಣೆ ಮಾಡುತ್ತಿರುವ ಸ್ಮಾರ್ಟ್ ಫೋನನ್ನು ಉತ್ತಮ ಸೇವೆ ಕಲ್ಪಿಸಿ ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಗುರುಪ್ರಸಾದ್, ತಾಲೂಕು ಪಂಚಾಯಿತಿಕಾರ್ಯನಿರ್ವಹಣಾಧಿಕಾರಿ ಉಮೇಶ್, ಸಿ.ಡಿ.ಪಿ.ಓ ನಂಜಮಣಿ, ಜಿಲ್ಲಾ ಸಂಯೋಜಕರಾದ ಚೇತನ್ ಕುಮಾರ್, ಮೇಲ್ವಿಚಾರಕಿ ಗೌಶಿಯ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ