ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಒಳ ಮೀಸಲಾತಿ ವರ್ಗೀಕರಣಕ್ಕೆ ಸುಪ್ರೀಂಕೋರ್ಟ್ ಆದೇಶ ಹಿನ್ನೆಲೆ ದಲಿತ ಮುಖಂಡರಿಂದ ವಿಜಯೋತ್ಸವ

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಬಲ್ಲೇನಹಳ್ಳಿ ಗ್ರಾಮದಲ್ಲಿ ಅಂಬೇಡ್ಕರ್ ರವರ ಪುತ್ತಳಿಗೆ ಮಾಲಾರ್ಪಣೆ ಮಾಡುವುದರ ಮೂಲಕ ದಲಿತ ಮುಖಂಡರಾದ ಮಲ್ಲಿಕಾರ್ಜುನ ರವರು ಒಳಮೀಸಲಾತಿ ವರ್ಗೀಕರಣಕ್ಕಾಗಿ ಹೋರಾಟ ನಡೆಸಿದ ಹೋರಾಟಗಾರರಿಗೆ ಮತ್ತು ದಲಿತ ಪರ ಸಂಘಟನೆಗಳಿಗೆ ಮತ್ತು ರಾಜಕೀಯ ನಾಯಕರಿಗೆ ಧನ್ಯವಾದಗಳನ್ನು ತಿಳಿಸುವ ಮೂಲಕ ವಿಜಯೋತ್ಸವ ಆಚರಿಸಿದರು.
ಈ ವಿಜಯೋತ್ಸವದಲ್ಲಿ ದಲಿತ ಮುಖಂಡರಾದ ರಾಮಾಂಜಿನೇಯ (ಬಂಗಾರಪ್ಪ) ಗೋಪಾಲ ಎಂ ರಾಮಾಂಜಿನೇಯ ಎ.ರವಿ ಇಂದ್ರಬೆಟ್ಟ,ಮಾರಣ್ಣ ಡಿ, ನಾಗರಾಜ್, ರಾಮಣ್ಣ, ಮಾದವಪ್ಪ, ಅಶೋಕ್, ಪೃಥ್ವಿರಾಜ್ ಮತ್ತು ಬಲ್ಲೇನಹಳ್ಳಿ ಗ್ರಾಮಸ್ಥರು ಉಪಸ್ಥಿತಿಯಲ್ಲಿ ವಿಜಯೋತ್ಸವ ಆಚರಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ