ಮಂಡ್ಯ:ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯ ಮತ್ತು ಹಿಂದಿನ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ದ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆಯುತ್ತಿರುವ ಜನಾಂದೋಲನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರುಗಳ ಜೊತೆ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಮತ್ತು ಶಿರಾ ಕ್ಷೇತ್ರದ ಶಾಸಕರಾದ ಡಾ. ಟಿ ಬಿ ಜಯಚಂದ್ರ ಸೇರಿದಂತೆ ಇತರರು ಭಾಗವಹಿಸಿದ್ದರು.
ವರದಿಗಾರರು ಕೊಟ್ಟ ಕರಿಯಣ್ಣ