ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಎಸ್ ಡಿ ಎಂ ಸಿ ರಾಜ್ಯ ನಿರ್ದೇಶಕರಾಗಿ ಶರಣಬಸಪ್ಪ ದಾನಕೈ ಆಯ್ಕೆ

ಕೊಪ್ಪಳ: ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯ ರಾಜ್ಯ ಯೋಜನಾ ನಿರ್ದೇಶಕರ ಕಚೇರಿ ಬೆಂಗಳೂರ ಮುಂಭಾಗದ ಆವರಣದಲ್ಲಿ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ಕೇಂದ್ರ ವೇದಿಕೆಯು,ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಶರಣಬಸಪ್ಪ ಕೆ.ದಾನಕೈ ಅವರನ್ನು ಎಸ್‌ಡಿಎಂಸಿ ರಾಜ್ಯ ನಿರ್ದೇಶಕರನ್ನಾಗಿ ಆಯ್ಕೆ ಮಾಡಿ ರಾಜ್ಯಾಧ್ಯಕ್ಷ ಮೈನುದ್ದೀನ ಕುಟ್ಟಿ ಅವರು ಅ.೬ ರಂದು ಗುರುತಿನ ಕಾರ್ಡ್ ವಿತರಿಸಿದರು.ಈ ವೇಳೆ ಪ್ರಧಾನ ಕಾರ್ಯದರ್ಶಿ ಸಾಜಸ್ ಕೆ.ಜಿ, ಖಜಾಂಚಿ ಉಸ್ಮಾನ್ ನೆಕ್ಕಿಲು ಹಾಗೂ ಸಮಿತಿಯ ನಿರ್ದೇಶಕರಾದ ಆಂಜನೇಯ ಶಿವಕ್ಕಳರ,ಬಸವರಾಜ ಮಲೆಬೆನ್ನು, ಅಶೋಕ ಬಿ, ಆಶಾ ರಾಮನಗರ ಸೇರಿದಂತೆ ರಾಜ್ಯ ಹಾಗು ವಿವಿಧ ಜಿಲ್ಲೆಯ ನಿರ್ದೇಶಕರು ಭಾಗವಹಿಸಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!