ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಲಾಲ್ ಬಾಗ್ ಫಲ ಪುಷ್ಪ ಪ್ರದರ್ಶನ

ಬೆಂಗಳೂರು:ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ವಿಷಯ ಆಧಾರಿತ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನವು ಲಾಲ್‌ಬಾಗ್‌ನಲ್ಲಿ ಆಗಸ್ಟ್‌ 8 ರಿಂದ 19ರ ವರೆಗೆ ನಡೆಯಲಿದೆ.

ಲಾಲ್‌ಬಾಗ್‌ನ ಎಲ್ಲಾ ಪ್ರವೇಶ ದ್ವಾರಗಳಲ್ಲಿ ಎಲೆಕ್ಟ್ರಾನಿಕ್‌ ಟಿಕೆಟ್‌ ಯಂತ್ರಗಳ ವ್ಯವಸ್ಥೆ ಮಾಡಲಾಗಿದ್ದು, ಆನ್‌ಲೈನ್‌ ಬುಕ್ಕಿಂಗ್‌ ಪಡೆದುಕೊಳ್ಳುವ ಸೌಲಭ್ಯ ಇದೆ. ವಯಸ್ಕರಿಗೆ ₹80, ರಜೆ ದಿನಗಳಲ್ಲಿ ₹100, ಮಕ್ಕಳಿಗೆ ₹30 ಹಾಗೂ ಸಮವಸ್ತ್ರ ಧರಿಸಿ ಬರುವ ಶಾಲಾ ವಿದ್ಯಾರ್ಥಿಗಳಿಗೆ ಪ್ರವೇಶ ಉಚಿತವಾಗಿದೆ.

ವರದಿ :ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ