ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಚಿರತೆ ದಾಳಿಗೆ ಕುರಿಗಳು ಬಲಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಗಂಗನದೊಡ್ಡಿ ಗ್ರಾಮದಲ್ಲಿ ನಿನ್ನೆ ತಡೆ ರಾತ್ರಿ ಚಿರತೆ ದಾಳಿ ನಡೆಸಿ ಎರಡು ಕುರಿಗಳು ಬಲಿಯಾಗಿರುವ ಘಟನೆ ಜರುಗಿದೆ.

ತಾಲೂಕಿನ ಸೂಳೇರಿಪಾಳ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಂಗನದೊಡ್ಡಿ ಗ್ರಾಮದ ಗಂಗನದೊಡ್ಡಿ ಸರ್ವೆ ನಂಬರ್ 20/1ರಲ್ಲಿ ಪುಟ್ಟಸ್ವಾಮಿ ಬಿನ್ ಮಾದೇಗೌಡ ಬಸಪ್ಪನ ದೊಡ್ಡಿ ಗ್ರಾಮ ಎಂಬುವವರ ಜಮೀನಿನಲ್ಲಿ ರಮೇಶ್ s/o ಚೆಲುಂಬೆ ಗೌಡ ಬಸಪ್ಪನ ದೊಡ್ಡಿ ಇವರು ಕುರಿ ಮಂದೆಯನ್ನು ಕೂಡಿ ಹಾಕಿದ್ದರು ಬುಧವಾರ ರಾತ್ರಿ 2:00 ಸಮಯದಲ್ಲಿ ಎರಡು ಕುರಿಗಳು ಚಿರತೆ ದಾಳಿಗೆ ಬಲಿಯಾಗಿದೆ. ಚಿರತೆ ಹಾವಳಿ ಈ ಭಾಗದ ಜನರು ಭಯಭೀತರಾಗಿ ಇಲ್ಲಿನ ಜನರ ನಿದ್ದೆಗೆಡಿಸಿದೆ.

ಇತ್ತೀಚಿನ ದಿನಗಳಲ್ಲಿ ತಾಲೂಕಿನ ಕೆಲ ಭಾಗಗಳಲ್ಲಿ ಚಿರತೆ ಪದೇ ಪದೆ ಕಾಣಿಸಿ ಕೊಳುತ್ತಿದ್ದು ಸಾಕು ಪ್ರಾಣಿಗಳನ್ನು ಬಲಿ ಪಡೆಯುತ್ತಿದೆ.ಇದರಿಂದ ರೈತರು ಜಮೀನುಗಳಿಗೆ ತೆರಳಲು ಭಯ ಪಡುವಂತಾಗಿದೆ.
ಆದ್ದರಿಂದ ಅರಣ್ಯ ಇಲಾಖೆಯವರು ಚಿರತೆಯನ್ನು ಶೀಘ್ರದಲ್ಲೇ ಸೆರೆ ಮಾಡಬೇಕೆಂದು ಗ್ರಾಮಸ್ಥರು ಅಗ್ರಹಿಸಿದ್ದಾರೆ.

ವರದಿ :ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!