ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಎಐಸಿಸಿ ರಾಷ್ಟ್ರೀಯ ಅಧ್ಯಕ್ಷರು ಹಾಗೂ ರಾಜ್ಯಸಭಾ ಸದಸ್ಯರಾಗಿ ಪ್ರಥಮ ಬಾರಿಗೆ ತವರು ಜಿಲ್ಲೆಗೆ ಆಗಮನ

ಶಹಾಪುರ:ಎಐಸಿಸಿ ರಾಷ್ಟ್ರೀಯ ಅಧ್ಯಕ್ಷರು ಹಾಗೂ ರಾಜ್ಯಸಭಾ ಸದಸ್ಯರಾಗಿ ಪ್ರಥಮ ಬಾರಿಗೆ ತವರು ಜಿಲ್ಲೆಗೆ ಆಗಮಿಸುತ್ತಿರುವ ಡಾ||ಮಲ್ಲಿಕಾರ್ಜುನ ಖರ್ಗೆಜೀಯವರು ಆಗಮನಕ್ಕಾಗಿ ಭವ್ಯ ಸ್ವಾಗತ ಮಾಡಿಕೊಳ್ಳಲು ಡಿ.೧೦ ರಂದು ಬೃಹತ್ ಅಭಿನಂದನಾ ಸಮಾರಂಭ ನಡೆಯಲ್ಲಿದ್ದು.
ಅಭಿನಂದನಾ ಕಾರ್ಯಕ್ರಮದಲ್ಲಿ ಅಲ್ಪಸಂಖ್ಯಾತ ಕಾರ್ಯಕರ್ತರು ಪಾಲ್ಗೊಳ್ಳುವ ಹಿನ್ನೆಲೆಯಲ್ಲಿ ಹಾಲಿ ಜನಪ್ರಿಯ ಶಾಸಕರು ಹಾಗೂ ಮಾಜಿ ಮಂತ್ರಿಗಳಾದ ಶ್ರೀ ಶರಣಬಸಪ್ಪ ಗೌಡ ದರ್ಶನಪುರವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ಕರೆಯಲಾಗಿದೆ.
ಬೆಳಿಗ್ಗೆ ೧೧ ಗಂಟೆಗೆ ಪ್ರಾರಂಭಗೊಳ್ಳುವುದು ಈ ಸಭೆಗೆ ಕಾಂಗ್ರೆಸ್ ಕಾರ್ಯಕರ್ತರು ನಾನಾ ಘಟಕದ ಪದಾಧಿಕಾರಿಗಳು ಗ್ರಾಮ ಪಂಚಾಯಿತಿ ಅಧ್ಯಕ್ಷರು ಸದಸ್ಯರುಗಳು ತಾಲ್ಲೂಕು ಪಂಚಾಯಿತಿಯ ಅಧ್ಯಕ್ಷರು ಸದಸ್ಯರುಗಳು ಗ್ರಾಮೀಣ ಭಾಗದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೆ ಕಾರಣರಾಗಬೇಕು ಎಂದು ಕಾಂಗ್ರೆಸ್ ಜಿಲ್ಲಾ ವಕ್ತಾರರಾದ ಮಲ್ಲಪ್ಪ ಉಳುಂಡಗೇರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ:ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ