ರಾಜ್ಯ ಸರ್ಕಾರ ರಾಜ್ಯದ ಗ್ರಾಮ ಪಂಚಾಯಿತಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ.
ಗ್ರಾಮ ಪಂಚಾಯಿತಿ ನೌಕರರಿಗೆ ವೈದ್ಯಕೀಯ ವೆಚ್ಚ ಬರಿಸುವ ಕುರಿತು ಆದೇಶ ಹೊರಡಿಸಲಾಗಿದೆ ಜಿಲ್ಲಾ ಪಂಚಾಯತಿ ಆಶ್ವಾಸನ ನಿಧಿಯಿಂದ ಪಂಚಾಯಿತಿ ನೌಕರರು ಅನಾರೋಗ್ಯಕ್ಕೆ ಒಳಗಾದಾಗ ಚಿಕಿತ್ಸೆ ವೆಚ್ಚವನ್ನು ಭರಿಸುವಂತೆ ಸೂಚಿಸಿದೆ. ಕ್ಯಾನ್ಸರ್ ಹೃದ್ರೋಗ ಶಸ್ತ್ರ ಚಿಕಿತ್ಸೆ ಡಯಾಲಿಸಿಸ್ ಕಿಡ್ನಿ ಕಾಯಿಲೆಗಳಿಗೆ ತುತ್ತಾದಲ್ಲಿ ವೈದ್ಯಕೀಯ ವೆಚ್ಚವಾಗಿ ಸುಮಾರು 50,000 ರೂಗಳನ್ನು ಒಂದು ಬಾರಿ ನೀಡಲು ಸೂಚಿಸಿದೆ.
ವರದಿ ಕೊಟ್ಟ ಕರಿಯಣ್ಣ