ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಾಲಾ ಸುಧಾರಣಾ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಸಂಭ್ರಮದ 78 ನೆಯ ಸ್ವಾತಂತ್ರೋತ್ಸವ ದಿನಾಚರಣೆ

ಗದಗ ಜಿಲ್ಲೆಯ ರೋಣ ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಶಾಲಾ ಸುಧಾರಣಾ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಸಂಭ್ರಮದ 78 ನೆಯ ಸ್ವಾತಂತ್ರೋತ್ಸವದ ದಿನಾಚರಣೆಯನ್ನು ಹೊಸಹಳ್ಳಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಹಾಗೂ ಗ್ರಾಮ ಪಂಚಾಯತ್ ನಲ್ಲಿ ಆಚರಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಶಿವು ಜುಮ್ಮನಗೌಡ್ರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಬಸಪ್ಪ ಕಲ್ಲಪ್ಪ ಮಾರನ ಬಸರಿಯವರು ವಹಿಸಿದ್ದರು. ಗ್ರಾಮ ಪಂಚಾಯಿತಿ ಎಲ್ಲಾ ಸದಸ್ಯರುಗಳು ಹಾಗೂ ವಿವಿಧ ಮಹಿಳಾ ಸಂಘದ ಸದಸ್ಯರು ಮತ್ತು ಊರಿನ ಎಲ್ಲಾ ಗುರು ಹಿರಿಯರು ಮತ್ತು ಮುದ್ದು ಮಕ್ಕಳು ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು ಸ್ವತಂತ್ರೋತ್ಸವದ ದಿನಾಚರಣೆಯನ್ನು ಉದ್ದೇಶಿಸಿ
ಗ್ರಾಮ ಲೆಕ್ಕಾಧಿಕಾರಿಗಳಾದ ಸಿದ್ದಪ್ಪ ಹುಯಿಲಗೊಳ ಅವರು ಮಾತನಾಡಿದರು ವಿವಿಧತೆಯಲ್ಲಿ ಏಕತೆಯನ್ನು ಸಾಧಿಸಿದ ದೇಶ ನಮ್ಮ ಭಾರತ ಹೀಗಾಗಿ ಸರ್ವ ಜನಾಂಗಗಳ ಶಾಂತಿಯ ತೋಟವಾಗಿ ಮಾರ್ಪಾಡಾಗಬೇಕಾಗಿದೆ ಎಂದರು. ಕಾರ್ಯಕ್ರಮದ ನಿರೂಪಣೆಯನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹೊಸಹಳ್ಳಿ ಶಿವಪ್ಪ ತಳವಾರ ನಡೆಸಿಕೊಟ್ಟರು. ವಂದನಾರ್ಪನೆಯನ್ನು ಮುಖ್ಯ ಶಿಕ್ಷಕರಾದ ಪಂಚಯ್ಯ ಹಿರೇಮಠ ನೆರವೇರಿಸಿದರು.

ವರದಿ-ಮಲ್ಲಪ್ಪ.ಜಿ.ಸೊಂಟಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ