ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಚಾಮರಾಜನಗರದಲ್ಲಿ ಈ ದಿನ 78ನೇ ಸ್ವತಂತ್ರ ದಿನಾಚರಣೆ

ಚಾಮರಾಜನಗರದಲ್ಲಿ ಈ ದಿನ 78ನೇ ಸ್ವತಂತ್ರ ದಿನಾಚರಣೆ ಪ್ರಯುಕ್ತ ಬೈಕ್ ರ್ಯಾಲಿಯನ್ನು ಹಮ್ಮಿಕೊಳ್ಳಲಾಯಿತು ಬೈಕ್ ರಾಲಿ ಚಾಲನೆಯನ್ನು ಮಾಜಿ ಕೇಂದ್ರ ಬರ ಸಮಿತಿ ಅಧ್ಯಕ್ಷರಾದ ರಾಮಚಂದ್ರ ಅವರು ನಡೆಸಿಕೊಟ್ಟರು.ಬೈಕ್ ರಾಲಿ ಚಾಮರಾಜನಗರದ ಗುಂಡ್ಲುಪೇಟೆ ಸರ್ಕಲ್, ದೊಡ್ಡ ಅಂಗಡಿ ಬೀದಿ ಮರಳಿ ಸರ್ಕಲ್ ಹಾಗೂ ಡಬಲ್ ರೋಡ್ ಸಾಗಿ ರಾಮಸಮುದ್ರಲ್ಲಿ ಡಾ ಬಿ ಆರ್ ಅಂಬೇಡ್ಕರ್ ರವರ ಪುತ್ತಳಿಗೆ ಮಾಲಾರ್ಪಣೆ ಮಾಡಿದರು.ಈ ಕಾರ್ಯಕ್ರಮದಲ್ಲಿ ಮಾಜಿ ಚೂಡಾ ಅಧ್ಯಕ್ಷರಾದ ಬಾಲಸುಬ್ರಹ್ಮಣ್ಯ ಅವರು ವಿರಾಟ್ ಶಿವು,ವೃಷಭೇಂದ್ರಪ್ಪ,ಹರದನಹಳ್ಳಿ ರಮೇಶ್,ಪ್ರದೀಪ್ ರವಿ ಹಾಗೂ ಇತರ ಆರು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ವರದಿ: ಷಣ್ಮುಗ ಸ್ವಾಮಿ ಚಿಕ್ಕಹಳ್ಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ