ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಂಜಯ ಪ್ರಕಾಶನದ ನೂರನೆಯ ಸಮಾರಂಭ

ಮೈಸೂರು/ ಶ್ರೀರಂಗಪಟ್ಟಣ : ಕವಿ ಎಸ್.ಎಂ. ಶಿವಕುಮಾರ್ ಸಾರಥ್ಯದ “ಸಂಜಯ ಪ್ರಕಾಶನದ’ ನೂರನೆಯ ಸಮಾರಂಭ ಇಂದಿಲ್ಲಿ ಜರುಗಿತು.

ಈ ಸಂಧರ್ಭದಲ್ಲಿ ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಅವರ ಪುತ್ರ ಹಾಗೂ ಧೀನಬಂಧು ಟ್ರಸ್ಟ್ ಅಧ್ಯಕ್ಷರಾದ ಪ್ರೊ.ಜಿ.ಎಸ್. ಜಯದೇವ್, ಖ್ಯಾತ ಸಾಹಿತಿ ಮತ್ತು ಚಿಂತಕರಾದ ಡಾ. ಬಂಜೆಗೆರೆ ಜಯಪ್ರಕಾಶ್, ಗಾಂಧಿವಾದಿ ಡಾ.ಬಿ. ಸುಜಯಕುಮಾರ್ ಹಾಗೂ ಶ್ರೀ ಸತೀಶ್ ಜವರೇ ಗೌಡ ಮುಂತಾದವರು ಉಪಸ್ಥಿತರಿದ್ದರು.

ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ