ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸದ್ಭಾವನ ಪ್ರಶಸ್ತಿ

ಶ್ರೀ ಯುತ ವೀರೇಶ್ ಗೆ ಮಹಾತ್ಮ ಗಾಂಧಿ ಸದ್ಭಾವನ ರಾಷ್ಟ್ರ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಶಿವಮೊಗ್ಗ : ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಯುನೈಟೆಡ್ ರಾಷ್ಟ್ರಸೇವಾ ಫೌಂಡೇಶನ್ ಹಾಗೂ ಕನ್ನಡ ಮತ್ತು‌ ಸಂಸ್ಕೃತಿ ಇಲಾಖೆವತಿಯಿಂದ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ವೀರೇಶ್ ಕ್ಯಾತನಕೊಪ್ಪ ಅವರಿಗೆ 2023-2024ರ ಮಹಾತ್ಮ ಗಾಂಧಿ ಸದ್ಭವನ ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಿದೆ.

ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ