ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವೀರಶೈವ ಪತ್ತಿನ ಸಹಕಾರ ಸಂಘ ನಿಯಮಿತ ಬ್ಯಾಂಕ್ ನ ಅಧ್ಯಕ್ಷರು, ಉಪಾಧ್ಯಕ್ಷರ ಅವಿರೋಧವಾಗಿ ಅಯ್ಕೆ

ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ವೀರಶೈವ ಪತ್ತಿನ ಸಹಕಾರ ಸಂಘ ನಿಯಮಿತ ಬ್ಯಾಂಕ್ ನ ಅಧ್ಯಕ್ಷರ, ಉಪಾದ್ಯಕ್ಷರು ಚುನಾವಣೆಯನ್ನು ಚುನಾವಣೆ ಅದಿಕಾರಿ ಮತ್ತು ಸದಸ್ಯರ ಸಮುಖದಲ್ಲಿ ನಡೆಸಲಾಗಿತ್ತು.ಈ ಚುನಾವಣೆಯಲ್ಲಿ ಅದ್ಯಕ್ಷರಾಗಿ ವಿವೇಕಾನಂದ,ಉಪಾದ್ಯಕ್ಷರಾಗಿ ಗಾಯತ್ರಿ ಅಶೋಕ್, ಅವಿರೋಧವಾಗಿ ಅಯ್ಕೆಯಾದರು ನಂತರ ಸದಸ್ಯರು ಮತ್ತು ಪಂಚಮ ಸಾಲಿ ಗಣ್ಯರು ನೂತನ ಅಧ್ಯಕ್ಷರಿಗೆ ಉಪಾದ್ಯಕ್ಷರಿಗೆ ಸನ್ಮಾನ ಮಾಡಲಾಯಿತು.ಈ ಸಂದರ್ಭದಲ್ಲಿ ಚುನಾವಣೆ ಅಧಿಕಾರಿ ಮಾನಸ ಮತ್ತು ಬ್ಯಾಂಕ್ ನ ಸದಸ್ಯರಾದ ಎಂ ಶಿವಣ್ಣ,ಡಿ ಶಿವಚರಣ, ಎಸ್ ಕೊಡದಪ್ಪ,ಬಿ ಪಂಪಾಪತಿ,ಹೆಚ್ ಪ್ರಕಾಶ್,ಸಿ ಜಿ ಕೊಟ್ರೇಶಪ್ಪ, ಹೆಚ್ ಎನ್ ಲೀಲಾ ಮತ್ತು ಪಂಚಮಸಾಲಿ ಗಣ್ಯರು ಇತರರು ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ