ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೊಸಕೇರಾ ಗ್ರಾಮದಲ್ಲಿ ನಾಲ್ಕನೆಯ ಸೋಮವಾರ ಹುಣ್ಣಿಮೆಯ ದಿನದಂದು ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವವನ್ನು ಬಹಳ ಸಡಗರದಿಂದ ಆಚರಣೆ ಮಾಡಲಾಯಿತು, ಬೆಳಗಿನ ಜಾವ ವೀರಭದ್ರೇಶ್ವರ ಮೂರ್ತಿಗೆ, ರುದ್ರಅಭಿಷೇಕದೊಂದಿಗೆ ನಂತರದಲ್ಲಿ ಕುಂಭ ಕಳಸದೊಂದಿಗೆ, ಗಂಗೆ ಸ್ಥಳ ಪೂಜೆ, ನೆರವೇರಿಸಲಾಯಿತು. ಗ್ರಾಮದಲ್ಲಿ ಜಾತ್ರಾ ಮಹೋತ್ಸವ ಹಿನ್ನಲೆ ಭಕ್ತರಿಗೆ ಅನ್ನ ಸಂತರ್ಪಣೆಯನ್ನು ಗ್ರಾಮದ ಹಿರಿಯರಿಂದ ಸಮ್ಮುಖದಲ್ಲಿ ಭಕ್ತರಿಗೆ ಅನ್ನ ಸಂತರ್ಪಣೆ ಮಾಡಲಾಯಿತು. ಸಂಜೆ 6:00ಗೆ ಮಹಾ ರಥೋತ್ಸವವನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ಗ್ರಾಮದ ಗುರುಹಿರಿಯರು, ಗ್ರಾಮದ ಯುವಕ ಮಂಡಳಿಯವರು, ಶ್ರೀ ವೀರಭದ್ರೇಶ್ವರ ದೇವಸ್ಥಾನ ಕಮಿಟಿ ಸರ್ವ ಸದಸ್ಯರು, ಮಹಿಳೆಯರು ಮಕ್ಕಳು, ಸುತ್ತಮುತ್ತಲಿನ ಗ್ರಾಮದವರು ಭಾಗಿಯಾಗಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ