ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಾಳಿಂಗ ಸರ್ಪ ಸೆರೆ

ಶಿವಮೊಗ್ಗ : ನಗರದ O T ರಸ್ತೆಯ ಗುಜರಿ ಅಂಗಡಿಯಲ್ಲಿ ಸುಮಾರು 2 ಅಡಿ ಉದ್ದದ ಕಾಳಿಂಗ ಸರ್ಪ ಕಾಣಿಸಿಕೊಂಡಿದ್ದು ಗಾಬರಿಗೊಂಡ ಸ್ಥಳೀಯರು ಕೊಡಲೆ ಉರಗ ರಕ್ಷಕರಾದ ಸ್ನೇಕ್ ವಿಕ್ಕಿ ಮತ್ತು ಉರಗತಜ್ಞರಾದ ಜಯಂತ್ ಬಾಬುರವರಿಗೆ ಕರೆಮಾಡಿ ತಿಳುಹಿಸಿದರು, ಕೂಡಲೆ ಸ್ಥಳಕ್ಕೆ ಆಗಮಿಸಿ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಸಂರಕ್ಷಿಸಿದರು. ಅರಣ್ಯ ಇಲಾಖೆ ಸಿಬ್ಬಂದಿಗಳ ಸಮ್ಮುಖದಲ್ಲಿ ಅರಣ್ಯ ಪ್ರದೇಶಕ್ಕೆ ಬಿಡುಗಡೆ ಮಾಡಲಾಯಿತು.

ಹಾವುಗಳ ರಕ್ಷಣೆಗಾಗಿ ಸಂಪರ್ಕಿಸಿ:
ಸ್ನೇಕ್ ವಿಕ್ಕಿ: 9916286349
ಜಯಂತ್ ಬಾಬು: 9886635333

ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ