ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕ.ಕಾ.ನಿ. ಪತ್ರಕರ್ತರ ಜಿಲ್ಲಾ ಘಟಕದ ವತಿಯಿಂದ ಪೋಸ್ಟರ್ ಬಿಡುಗಡೆ

ಕಲಬುರಗಿ: ಜಿಲ್ಲಾ ಕಾ.ನಿ. ಪತ್ರಕರ್ತರ ಧ್ವನಿ ಸಂಘಟನೆಯ ಪತ್ರಿಕಾ ಭವನದಲ್ಲಿ ಕಲಬುರಗಿ ಜಿಲ್ಲಾ ಮಟ್ಟದ ಪತ್ರಕರ್ತರ ಬೃಹತ್ ಸಮಾವೇಶ ಅಫಜಲಪೂರದಲ್ಲಿ ದಿನಾಂಕ 16-09-2024 ರಂದು ಶ್ರೀ ಗುರು ಮಳೇಂದ್ರ ಶಿವಾಚಾರ್ಯರ ಕಲ್ಯಾಣ ಮಂಟಪ ಅಫಜಲಪುರದಲ್ಲಿ ಹಮ್ಮಿಕೊಂಡಿರುವುದರ ಅಂಗವಾಗಿ ಕಾರ್ಯಕ್ರಮದ ಆಮಂತ್ರಣ ಪೋಸ್ಟರ್ ಜಿಲ್ಲಾ ಪತ್ರಿಕಾ ಭವನದಲ್ಲಿ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ ಪಗಡೆಯವರ ನೇತೃತ್ವದಲ್ಲಿ ಜಿಲ್ಲಾ ಪಧಾಧಿಕಾರಿಗಳು ಮತ್ತು ಕಲಬುರಗಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಪೋಸ್ಟರ್ ಬಿಡುಗಡೆ ಮಾಡಿದರು.

ವರದಿ: ಚಂದ್ರಶಾಗೌಡ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ