ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕೂಡ್ಲಿಗಿ ಶಾಸಕರ ಹುಟ್ಟುಹಬ್ಬ ಆಚರಿಸಿದ ಕರಡಿ ಹಳ್ಳಿ ಗ್ರಾಮದ ಅಭಿಮಾನಿಗಳು

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಕರಡಿಹಳ್ಳಿ ಗ್ರಾಮದಲ್ಲಿ ಕೂಡ್ಲಿಗಿ ಕ್ಷೇತ್ರದ ಅಭಿವೃದ್ಧಿಯ ಹರಿಕಾರ, ಬಡ ಬಡವರ ಪಾಲಿನ ಕಣ್ಣಪ್ಪ, ಉತ್ತಮ ಗುಣ ವಿಚಾರಗಳನ್ನು ಒಳಗೊಂಡ ವ್ಯಕ್ತಿ,ಇಡೀ ಕ್ಷೇತ್ರವೇ ಮೆಚ್ಚಿದ ಜನನಾಯಕ ,ಪ್ರತಿಯೊಬ್ಬರನ್ನು ಪ್ರೀತಿಯಿಂದ ಉಪಚರಿಸುವ ಮನೋಭಾವಿ,ನಗುಮುಖದ ಒಡೆಯ, ಶಿಕ್ಷಣದ ಪ್ರೇಮಿ ಸದಾ ಕ್ಷೇತ್ರ ಬಗ್ಗೆ ಕಾಳಜಿ ಇರುವ ಮಾಜಿ ಶಾಸಕರು ಎನ್ ಟಿ ಬೊಮ್ಮಣ್ಣ ರವರ ಸುಪುತ್ರ ರಾದ ಡಾ.ಶ್ರೀನಿವಾಸ್ ಎನ್ ಟಿ ರವರ ಹುಟ್ಟು ಹಬ್ಬದ ಪ್ರಯುಕ್ತ ಶಾಲಾ ಮಕ್ಕಳಿಗೆ ಸಿಹಿ ವಿತರಣೆ ಹಾಗೂ ನೋಟ್ಸ್ ಪೆನ್ನುಗಳನ್ನು ಮತ್ತು ಸಿಹಿ ಊಟ ನೀಡಿ ಮುಂದಿನ ವಿದ್ಯಾಭ್ಯಾಸ ಚೆನ್ನಾಗಿ ಮಾಡಿ ಎಂದು ಪ್ರೋತ್ಸಾಹ ನೀಡುವ ಮೂಲಕ ಶಾಸಕರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಗ್ರಾಮಸ್ಥರು,ಮುಖಂಡರು, ಯುವಕರು, ಮುದ್ದಿನ ಮಕ್ಕಳು ಹಾಗೂ ಶಾಲೆಯ ಮುಖ್ಯ ಗುರುಗಳು ಸಹ ಶಿಕ್ಷಕರು,ಎಸ್ ಡಿ ಎಮ್ ಸಿ ಸದಸ್ಯರು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ವರದಿ ಅಂಗಡಿ ಶಶಿಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ