ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹುಟ್ಟು ಹಬ್ಬದ ಪ್ರಯುಕ್ತ ಹಾಲು ಬ್ರೆಡ್ ವಿತರಿಸಿದ ಶಾಸಕರ ಅಭಿಮಾನಿಗಳು

ವಿಜಯನಗರ ಜಿಲ್ಲೆ ಕೂಡ್ಲಿಗಿ ಕ್ಷೇತ್ರದ ಶಾಸಕರಾದ ಡಾ.ಎನ್.ಟಿ.ಶ್ರೀನಿವಾಸ್ ರವರ ಹುಟ್ಟು ಹಬ್ಬದ ಪ್ರಯುಕ್ತ, ಅವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪಟ್ಟಣ ಪಂಚಾಯ್ತಿ ಅಧ್ಯಕ್ಷರಾದ ಕಾವಲ್ಲಿ ಶಿವಪ್ಪನಾಯಕ ಮತ್ತು ಕಾಂಗ್ರೆಸ್ ಮುಖಂಡ ಸಮಾಜ ಸೇವಕರಾದ ಎನ್.ಟಿ.ತಮ್ಮಣ್ಣನವರ ನೇತೃತ್ವದಲ್ಲಿ ನವಚೇತನ ವೃದ್ಧಾಶ್ರಮದಲ್ಲಿನ ವಯೋ ವೃದ್ಧರಿಗೆ ಹಾಗೂ ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಹಾಲು ಹಣ್ಣು ಬ್ರೆಡ್ ವಿತರಿಸಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಹಡಗಲಿ ವೀರಭದ್ರಪ್ಪ, ಶಫಿ ಇಂಜಿನಿಯರ್, ಸಿ.ಬಿ.ಸಿದ್ದಣ್ಣ, ವೆಂಕಟೇಶ, ದುರುಗೇಶ, ಓಬಣ್ಣ, ತಿಮ್ಮಣ್ಣ, ಬಾಲರಾಜ, ಟಿ.ದೇವಪ್ಪ ರಾಘವೇಂದ್ರ ಗುರು ಸಿದ್ಧನಗೌಡ ಸೇರಿದಂತೆ ನೂರಾರು ಅಭಿಮಾನಿಗಳು, ಪಟ್ಟಣ ಪಂಚಾಯ್ತಿ ಸದಸ್ಯ ಬಾಸುನಾಯ್ಕ, ವಿವಿಧ ಸದಸ್ಯರು ಸೇರಿದಂತೆ ಗ್ರಾಪಂ ಸದಸ್ಯರು ಹಾಗೂ ವಿವಿದ ಜನಪ್ರತಿನಿಧಿಗಳು. ಪಟ್ಟಣ ಸೇರಿದಂತೆ ತಾಲೂಕಿನೆಲ್ಲೆಡೆಯ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ