ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

ಕರುನಾಡಕಂದ ಸುದ್ದಿಪತ್ರಿಕೆ ಮತ್ತು ಆನ್‌ಲೈನ್‌ ತಾಣದ "ಕರುನಾಡ ಕಂದ ಜನಜಾಗೃತಿ ವೇದಿಕೆಯ ವಿಶೇಷ ಪುಟಕ್ಕೆ ಭೇಟಿ ನೀಡಿ

ರಾಜ್ಯಪಾಲರ ವಿರುದ್ಧ ಪ್ರತಿಭಟನೆ

ದಾವಣಗೆರೆ/ಹೊನ್ನಾಳಿ:ಹಾಲುಮತ ಮಹಾಸಭಾ”(ರಿ.) ಮತ್ತು ಕನ್ನಡ ಪರ ಸಂಘಟನೆಗಳು ಹಾಗೂ ಶೋಷಿತ ಸಮುದಾಯಗಳ” ಒಕ್ಕೂಟದ ವತಿಯಿಂದ ಕರ್ನಾಟಕ ರಾಜ್ಯ ಕಂಡ ಧೀಮಂತ ನಾಯಕ, ಶೋಷಿತ ವರ್ಗದ ಆಶಾಕಿರಣ, ರಾಜ್ಯದ ಹೆಮ್ಮೆಯ ಮುಖ್ಯಮಂತ್ರಿ ‘ಸಿದ್ದರಾಮಯ್ಯನವರ’ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಅನುಮತಿ ವಿರೋಧಿಸಿ,ಈ ದಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ವೃತ್ತದಿಂದ ತಾಲೂಕು ಕಚೇರಿಯವರೆಗೆ, ಪಾದಯಾತ್ರೆ ಮಾಡುವ ಮುಖಾಂತರ ಕೇಂದ್ರ ಸರ್ಕಾರ ಮತ್ತು ಬಿ,ಜೆ,ಪಿ ಹಾಗೂ ಜೆ,ಡಿ,ಎಸ್ ಪಕ್ಷಗಳ ವಿರುದ್ಧ ಘೋಷಣೆ ಕೂಗಿದೆವು,ತದನಂತರ ತಹಶೀಲ್ದಾರ್ ಮುಖಾಂತರ ರಾಷ್ಟ್ರಪತಿಯವರಿಗೆ ಮನವಿ ಪತ್ರ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಪ್ರಮುಖ ಮುಂಚೂಣಿ ಮುಖಂಡರು ಭಾಗಿಯಾಗಿದ್ದರು.

ಶ್ರೀನಿವಾಸ, ಎಸ್ ಕ,ರ,ವೇ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಹಾಲುಮತ ಮಹಾಸಭಾ ಹೊನ್ನಾಳಿ ತಾಲೂಕು ಘಟಕ ದಿಡಗೂರು ತಮ್ಮಣ್ಣ, ವಿನಯ್ ವಗ್ಗರ್, ಕರವೇ, ಭಾಗವಹಿಸಿದ್ದರು.

ವರದಿ ಪ್ರಭಾಕರ್ ಡಿ ಎಂ ಹೊನ್ನಾಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ