ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನಮ್ಮ ದೇಶ ಕಂಡ ಅತ್ಯುತ್ತಮ ಪ್ರಧಾನಿ ಶ್ರೀ ನರೇಂದ್ರ ಮೋದಿ


ಹೌದು, ಮೋದಿಯವರು ನಮ್ಮ ದೇಶ ಕಂಡ ಅತ್ಯುತ್ತಮ ಪ್ರಧಾನಿಯಾಗಿದ್ದು ಬಹಳಷ್ಟು ಜನಪರ ಕೆಲಸಗಳನ್ನು ಮಾಡಿದ್ದಾರೆ. ಜನಧನ ಖಾತೆ, ಪ್ರತಿ ಹಳ್ಳಿ ಹಳ್ಳಿಗೂ ವಿದ್ಯುತ್, ಮನೆ ಮನೆಗೂ ಶೌಚಾಲಯ, ಮಧ್ಯಮ ಮತ್ತು ಬಡವರ್ಗದ ಜನರಿಗೆ ಅತಿ ಕಡಿಮೆ ದರದಲ್ಲಿ ಔಷಧಿಗಳನ್ನು ಸಿಗುವಂತೆ ಮಾಡಿದ ಜನ ಧನ್ ಪ್ರಧಾನ ಮಂತ್ರಿ ಯೋಜನೆ, ಉಗ್ರರ ದಮನ, ಖೋಟಾನೋಟು ನಿಯಂತ್ರಣ ಒಂದೇ ಎರಡೇ ಅನೇಕ ಕೆಲಸಗಳನ್ನು ಮಾಡಿದ್ದಾರೆ. ಮುಖ್ಯವಾಗಿ ವಿಶ್ವದಾದ್ಯಂತ ನಮ್ಮ ದೇಶವನ್ನು ಬಲಿಷ್ಠ ರಾಷ್ಟ್ರವನ್ನಾಗಿ ಗುರ್ತಿಸುವಂತ ಶ್ರೇಷ್ಠ ಸಾಧನೆಯನ್ನು ಮಾಡಿದ್ದು ಮೋದಿಯವರು ನಮ್ಮ ದೇಶ ಕಂಡ ಅತ್ಯುತ್ತಮ ಪ್ರಧಾನಿ ಎಂದು ಹೇಳಲು ಇದಕ್ಕಿಂತ ದೊಡ್ಡ ಸಾಕ್ಷಿ ಬೇಕೇ?

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ